Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

1 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ – ಸೀನಿಮಿಯ ಶೈಲಿಯಲ್ಲಿ ಚೇಸ್ ಮಾಡಿದ ಪೊಲೀಸರು!

0

ಸೀನಿಮಿಯ ಶೈಲಿಯಲ್ಲಿ ಕಾರನ್ನು ಚೇಸ್ ಮಾಡಿ ಅಕ್ರಮವಾಗಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂ. ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಪೊಲೀಸರನ್ನು ನೋಡುತ್ತಿದ್ದಂತೆ ಇಬ್ಬರು ಆರೋಪಿಗಳು ಓಡಿ ಹೋಗಲು ಯತ್ನಿಸಿದ್ದು, ಈ ವೇಳೆ ಆರೋಪಿಗಳನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave A Reply

Your email address will not be published.