CM ಸಿದ್ದರಾಮಯ್ಯ ಒಂದು ಲಕ್ಷ ಮನೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಪ್ರತಿ ಮನೆಗೆ ಒಂದು ಲಕ್ಷ ರೂಪಾಯಿನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ ರಾಜ್ಯ ಸರ್ಕಾರ ನೀಡಿದೆ.
ಇದೊಂದಿಗೆ ಬಿಜೆಪಿ ಸರ್ಕಾರದಲ್ಲಿ ಯೂನಿಟ್ ವೆಚ್ಚ ಹೆಚ್ಚಳಕ್ಕೆ ಒಳಗಾಗಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ 1 ಲಕ್ಷ ರೂ. ನಂತೆ 121.53 ಕೋಟಿ ರೂ. ಸರ್ಕಾರದಿಂದಲೇ ಭರಿಸಲು
ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.
