ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯವಾಗಿರುವುದರಿಂದ ಸೆ.6 ರಂದು ಸಂಜೆ 3.10 ಗಂಟೆಗೆ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಧೀಶರು ವಿಜಯೇಂದ್ರ ಹೆಚ್.ಟಿ ಮುಂದೆ ಹಾಜರುಪಡಿಸಿದ್ದು.
ನ್ಯಾಯಾಲಯ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಚಿನ್ನಯ್ಯನನ್ನು ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ ನ್ಯಾಯಾಲಯ ಕಳುಹಿಸಿದೆ.