Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ರೈಲ್ ಹಳಿತಪ್ಪಿ 15 ಮಂದಿ ಸಾವು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ.!

0

 

ಪಾಕಿಸ್ತಾನ: ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಹೆಸರಿನ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದೆ. ಈ ಘಟನೆಯು ಶಹಜಾದ್ ಪುರ ಮತ್ತು ನವಾಬ್ ಷಾ ನಡುವಿನ ಸಹರಾ ನಿಲ್ದಾಣದ ಬಳಿ ನಡೆದಿದೆ.

ದುರಂತದಲ್ಲಿ 15 ಮಂದಿ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲಿನ 10 ಬೋಗಿಗಳು ಹಳಿ ತಪ್ಪಿದ್ದು, ಸದ್ಯ ಸ್ಥಳದಲ್ಲಿ ಭರದ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.