Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಇಂದು  ನಾಯಕನಹಟ್ಟಿಯಲ್ಲಿ 16.8 ಮಿ.ಮೀ ಮಳೆ

0

 

ಚಿತ್ರದುರ್ಗ: ಜಿಲ್ಲೆಯಲ್ಲಿ ಏಪ್ರಿಲ್ 29 ರಂದು ಸುರಿದ ಮಳೆಯ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 16.8 ಮಿ.ಮೀ ಮಳೆಯಾಗಿದ್ದು, ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ತಳುಕಿನಲ್ಲಿ 8.2 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 3.6 ಮಿ.ಮೀ, ಬಾಗೂರು 5 ಮಿ.ಮೀ, ಶ್ರೀರಾಂಪುರ 4 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 12 ಮಿ.ಮೀ, ರಾಯಾಪುರ 1.9 ಮಿ.ಮೀ, ಬಿ.ಜಿ.ಕೆರೆಯಲ್ಲಿ 7.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.