ಒಟ್ಟಾವಾ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಅವರ ಪತ್ನಿ ಸೋಫಿ ಅವರು 18 ವರ್ಷಗಳ ದಾಂಪತ್ಯ ಜೀವನದ ನಂತರ ಬೇರ್ಪಡುತ್ತಿದ್ದಾರೆ ಮತ್ತು ಕಾನೂನು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಜಸ್ಟಿನ್ ಟ್ರುಡೊ ಮತ್ತು ಸೋಫಿ ದಂಪತಿಯು ತಮ್ಮ ಸಂಬಂಧದಲ್ಲಿನ ತೊಂದರೆಗಳ ಬಗ್ಗೆ ಈ ಹಿಂದೆ ಸ್ಪಷ್ಟವಾಗಿ ಮಾತನಾಡಿದ್ದರು. ಅಷ್ಟೇ ಅಲ್ಲದೆ ಇತ್ತೀಚಿನ ವರ್ಷಗಳಲ್ಲಿ ಸಾರ್ವಜನಿಕವಾಗಿ ಕಡಿಮೆ ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಟ್ರುಡೊ (51) ಮತ್ತು ಸೋಫಿ ಗ್ರೆಗೊಯಿರ್ ಟ್ರುಡೊ (48) ಜೋಡಿಯು ಮೇ 2005ರಲ್ಲಿ ವಿವಾಹವಾದರು. ಅವರಿಗೆ 15, 14 ಮತ್ತು ಒಂಬತ್ತು ವಯಸ್ಸಿನ ಮೂರು ಮಕ್ಕಳು ಇದ್ದಾರೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ