ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶ ಹೊರಡಿಸಿದ್ದಾರೆ.
ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು, ಎಂ.ಆರ್ ಪಟೇಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯನ್, ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿಕೆ ರಾಮಮೂರ್ತಿ, ಯಶ್ಪಾಲ್ ಸುವರ್ಣ, ಹರಿಶ್ ಬಿ.ಪಿ, ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಧೀರಜ್ ಮುನಿರಾಜು, ಮುನಿರತ್ನ, ಚಂದ್ರು ಲಮಾಣಿ ಸೇರಿ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದರು.