ಅನಗತ್ಯವಾಗಿ ಖರ್ಚಾಗುತ್ತಿರುವ ಹಣ ಉಳಿಸಲು 20 ಲಕ್ಷ BPL ಕಾರ್ಡ್ ರದ್ದತಿಗೆ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಸಿಕ್ಕಿದೆ.
ಈಗಾಗಲೇ APL & BPL ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.
ಆಹಾರ ಕಾಯ್ದೆಯ ಪ್ರಕಾರ 1.03ಕೋಟಿ BPL ಕಾರ್ಡ್ ಇರಬೇಕು. ಪ್ರಸ್ತುತ 1.16ಕೋಟಿಗೂ ಅಧಿಕ ಕಾರ್ಡ್ ಗಳಿರುವುದು ಪತ್ತೆಯಾಗಿದೆ. ಹಾಗಾಗಿ ಅನಗತ್ಯ ಕಾರ್ಡ್ ಗಳನ್ನು ರದ್ದು ಮಾಡಲು ಪ್ಲ್ಯಾನ್ ಮಾಡಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.