ಗುಜರಾತ್ನ ಉದ್ಯಮಿಯೊಬ್ಬರು ಹಾಗೂ ಅವರ ಪತ್ನಿ ತಮ್ಮ 200 ಕೋಟಿ ಆಸ್ತಿಯನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಸಬರ್ಕಾಂತ ಜಿಲ್ಲೆಯ ಹಿಮ್ಮತ್ನಗರದ ಭಾವೇಶ್ ಭಾಯಿ ಭಂಡಾರಿ ಹಾಗೂ ಪತ್ನಿ ತಮ್ಮ ಇಡೀ ಜೀವಮಾನದಲ್ಲಿ ಗಳಿಸಿದ 200 ಕೋಟಿಗೂ ಹೆಚ್ಚು ಆಸ್ತಿಯನ್ನ ದತ್ತಿ ಸಂಸ್ಥೆಗೆ ದಾನ ಮಾಡಿದ್ದಾರೆ. ಲೌಕಿಕ ಜೀವನ ತೊರೆದು ನಿವೃತ್ತಿಯಾಗಲು ನಿರ್ಧರಿಸಿದ್ದಾರೆ. . ಭಾವೇಶ್ ಭಂಡಾರಿ ಅವರು ಗುಜರಾತ್ನ ಶ್ರೀಮಂತ ಕುಟುಂಬದಲ್ಲಿ ಜನಿಸಿದರು. ಅವರು ಆಗಾಗ್ಗೆ ಜೈನ ಸಮುದಾಯದ ಮುನಿಗಳನ್ನು ಭೇಟಿಯಾಗುತ್ತಿದ್ದರು. ಇದೀಗ ಲೌಕಿಕ ಜೀವನ ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಭಾವೇಶ್ ಭಾಯಿ ಭಂಡಾರಿ ಭಂಡಾರಿ ಅವರು ಜೈನ ಸಮುದಾಯದ ಸನ್ಯಾಸಿಗಳು ಮತ್ತು ಗುರುಗಳನ್ನು ಆರಾಧಿಸುತ್ತಾರೆ. ಅವರ ಮಗ ಮತ್ತು ಮಗಳು ಎರಡು ವರ್ಷಗಳ ಹಿಂದೆ ಸನ್ಯಾಸ ತೆಗೆದುಕೊಂಡಿದ್ದಾರೆ. 2022 ರಲ್ಲಿ ಅವರ ದೀಕ್ಷಾ ನಂತರ, ಭಾವೇಶ್ ಭಾಯ್ ಮತ್ತು ಅವರ ಪತ್ನಿ ಈಗ ಲೌಕಿಕ ಜೀವನವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಭಾವೇಶ್ ಭಾಯ್ ಭಂಡಾರಿ ಅವರು ಸಬರಕಾಂತದ ಶ್ರೀಮಂತ ಕುಟುಂಬದಲ್ಲಿ ಜನಿಸಿದರು. ಬಾಲ್ಯದಿಂದ ಯಾವುದೇ ಕಷ್ಟವನ್ನು ನೋಡದೇ ಬೆಳೆದಿದ್ದಾರೆ. ಅವರು ಕನ್ಸ್ಟ್ರಕ್ಷನ್ ವ್ಯವಹಾರವನ್ನು ಹೊಂದಿದ್ದು, ಅಹಮದಾಬಾದ್ನಲ್ಲೂ ತಮ್ಮ ಉದ್ಯಮವನ್ನು ವಿಸ್ತರಿಸಿದ್ದರು. ಇದೀಗ ಭಾವೇಶ್, ಅವರ ಪತ್ನಿ ಜೈನ ಸಮುದಾಯಕ್ಕೆ ದೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಈಗ ದೀಕ್ಷೆ ತೆಗೆದುಕೊಂಡ ನಂತರ ಭಿಕ್ಷಾಟನೆಯಲ್ಲಿಯೇ ಜೀವನ ಕಳೆಯಲಿದ್ದಾರೆ. ಅಷ್ಟೇ ಅಲ್ಲ, ಫ್ಯಾನ್, ಎಸಿ, ಮೊಬೈಲ್ ಫೋನ್ ಇತ್ಯಾದಿ ಎಲ್ಲ ಸೌಕರ್ಯಗಳನ್ನೂ ತ್ಯಜಿಸಬೇಕಾಗುತ್ತದೆ. ಅಷ್ಟೇ ಅಲ್ಲ, ಈಗ ಅವರು ಭಾರತದಾದ್ಯಂತ ಬರಿಗಾಲಿನಲ್ಲಿ ತಿರುಗಾಡಬೇಕಾಗುತ್ತದೆ. ಭಂಡಾರಿ ಅವರ ಪರಿಚಿತರಾದ ದಿಕುಲ್ ಗಾಂಧಿ ಅವರು ಪ್ರತಿಕ್ರಿಯಿಸಿದ್ದು ಗುಜರಾತ್ನ ಅಹಮದಾಬಾದ್ನಲ್ಲಿ ಏಪ್ರಿಲ್ 22 ರಂದು ಜೈನ ದೀಕ್ಷೆಯನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
200 ಕೋಟಿ ಆಸ್ತಿ ದಾನ ಮಾಡಿದ ಉದ್ಯಮಿ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
For Feedback - [email protected]
Join Our WhatsApp Channel
Related News
ಪಾಕ್ ನೆರವಿನೊಂದಿಗೆ ಅಪಾಯದಲ್ಲಿದ್ದ 12 ಭಾರತೀಯರನ್ನ ರಕ್ಷಿಸಿದ ಕರಾವಳಿ ಪಡೆ
5 December 2024
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು ಸುಳ್ಯದಲ್ಲಿ ಎನ್ಐಎ ದಾಳಿ..!
5 December 2024
BREAKING : ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಕಾರು ಅಪಘಾತ
5 December 2024
ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ..!!
5 December 2024
50 ಲಕ್ಷ ಇನ್ಸೂರೆನ್ಸ್ ಹಣಕ್ಕಾಗಿ ಅಣ್ಣನನ್ನೇ ಕೊಂದು ತಮ್ಮ ಪರಾರಿ..!!
5 December 2024
ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ
5 December 2024
ಪಿಜಿ ವೈದ್ಯಕೀಯ ಕೋರ್ಸ್ : ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ
5 December 2024
ವಿಶ್ವದ ಅತ್ಯಂತ ಕೆಟ್ಟ ವಿಮಾನಯಾನ ಸಂಸ್ಥೆಗಳ ಪಟ್ಟಿಯಲ್ಲಿದೆ ಇಂಡಿಗೋ.!
5 December 2024
ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ
5 December 2024
LATEST Post
ಗಂಡನನ್ನೇ ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಂದ ಪತ್ನಿ : 11 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ….!!
5 December 2024
14:03
ಗಂಡನನ್ನೇ ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಂದ ಪತ್ನಿ : 11 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ….!!
5 December 2024
14:03
ಪಾಕ್ ನೆರವಿನೊಂದಿಗೆ ಅಪಾಯದಲ್ಲಿದ್ದ 12 ಭಾರತೀಯರನ್ನ ರಕ್ಷಿಸಿದ ಕರಾವಳಿ ಪಡೆ
5 December 2024
13:47
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು ಸುಳ್ಯದಲ್ಲಿ ಎನ್ಐಎ ದಾಳಿ..!
5 December 2024
13:09
‘ಮುಡಾ’ ಹಗರಣ – ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಜ.25ಕ್ಕೆ ನಿಗದಿಪಡಿಸಿದ ಹೈಕೋರ್ಟ್.!
5 December 2024
12:56
BREAKING : ಆಹಾರ ಸಚಿವ ಕೆ. ಎಚ್ ಮುನಿಯಪ್ಪ ಕಾರು ಅಪಘಾತ
5 December 2024
12:54
ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ..!!
5 December 2024
11:04
50 ಲಕ್ಷ ಇನ್ಸೂರೆನ್ಸ್ ಹಣಕ್ಕಾಗಿ ಅಣ್ಣನನ್ನೇ ಕೊಂದು ತಮ್ಮ ಪರಾರಿ..!!
5 December 2024
10:57
ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ
5 December 2024
10:56
ಪಿಜಿ ವೈದ್ಯಕೀಯ ಕೋರ್ಸ್ : ದಾಖಲೆ ಸಲ್ಲಿಸಲು ವೇಳಾಪಟ್ಟಿ ಪ್ರಕಟ
5 December 2024
10:42
ವಿಶ್ವದ ಅತ್ಯಂತ ಕೆಟ್ಟ ವಿಮಾನಯಾನ ಸಂಸ್ಥೆಗಳ ಪಟ್ಟಿಯಲ್ಲಿದೆ ಇಂಡಿಗೋ.!
5 December 2024
09:40
ಚಂದ್ರಬಾಬು ನಾಯ್ಡು ಬಂಧಿಸಿದ್ದ IPS ಅಧಿಕಾರಿ ಸಂಜಯ್ ಸಸ್ಪೆಂಡ್ : ದುರುಪಯೋಗ ಆರೋಪ
5 December 2024
09:24
ಮಹಾರಾಷ್ಟ್ರದ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಇಂದು ಪ್ರಮಾಣ ವಚನ ಸ್ವೀಕಾರ
5 December 2024
09:22
ಇಂದು ಹಾಸನದಲ್ಲಿ ಸಮಾವೇಶದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ
5 December 2024
09:22
22ನೇ ವಯಸ್ಸಿಗೆ ಐಎಎಸ್ ಅಧಿಕಾರಿಯಾದ ಸುಲೋಚನಾ ಮೀನಾ
5 December 2024
09:18
ತುಳಸಿಯಲ್ಲಿದೆ ಹಲವಾರು ಔಷಧೀಯ ಗುಣ..!
5 December 2024
09:05
ಸರಕಾರಿ ಬಸ್ ನಲ್ಲಿ ಪ್ರಯಾಣಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ.!
5 December 2024
07:47
ಇಂದು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್.!
5 December 2024
07:43
ಪುಷ್ಪ-2 ಸಿನಿಮಾ ಬಿಡುಗಡೆ ಮಹಿಳೆಯೊಬ್ಬರು ಕಾಲ್ತುಳಿತದಿಂದ ಸಾವು.!
5 December 2024
07:40
18 ವರ್ಷ ಮೇಲ್ಪಟ್ಟ ವರು ಪ್ರಧಾನ ಮಂತ್ರಿಗಳ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
5 December 2024
07:37
ಬೆಂಗಳೂರು. ಗ್ರಾಮಾಂತರ: ರಾಗಿ ನೋಂದಣಿ ಹಾಗೂ ಖರೀದಿ ಕೇಂದ್ರಗಳ ತೆರೆಯುವ ಸ್ಥಳಗಳು
5 December 2024
07:33
ಅತಿಥಿ ಶಿಕ್ಷಕರ ನೇಮಕಕ್ಕೆ ಪ್ರಾಯೋಗಿಕ ತರಗತಿ.!
5 December 2024
07:27
ದಾವಣಗೆರೆ: ಕುರಿ, ಮೇಕೆ ಘಟಕ ಪೂರೈಕೆ ಯೋಜನೆಗಳಿಗೆ ಅರ್ಜಿ ಆಹ್ವಾನ
5 December 2024
07:26
ಬೆಂಬಲ ಬೆಲೆಯಲ್ಲಿ ರಾಗಿ ಮತ್ತು ಬಿಳಿಜೋಳ ಖರೀದಿ.! ಬೆಲೆ ಎಷ್ಟು.!
5 December 2024
07:23
ಚೆನ್ನೈ: ನಟ ಮನ್ಸೂರ್ ಅಲಿ ಖಾನ್ ಪುತ್ರ ಗಾಂಜಾ ಮತ್ತು ಮಾದಕ ದ್ರವ್ಯ ಕೇಸಲ್ಲಿ ಅರೆಸ್ಟ್.!
5 December 2024
07:20
SSLC ಪಾಸಾದವರು KSRP ಗೆ ಅರ್ಜಿ ಸಲ್ಲಿಸಬಹುದು.!
5 December 2024
07:17
-ವಚನಭಂಡಾರಿ ಶಾಂತರಸ ಅವರ ವಚನ.!
5 December 2024
07:13
36 ವರ್ಷಗಳ ಸೆರೆವಾಸದಿಂದ 104ರ ವೃದ್ಧನಿಗೆ ಕೊನೆಗೂ ಸಿಕ್ತು ಬಿಡುಗಡೆ ಭಾಗ್ಯ
4 December 2024
18:27
ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ..!!
4 December 2024
18:26
ಮಹಾರಾಷ್ಟ್ರದ ಮುಂದಿನ ಸಿಎಂ ದೇವೇಂದ್ರ ಫಡ್ನವೀಸ್ ನಿವ್ವಳ ಆಸ್ತಿ ಮೌಲ್ಯ ಎಷ್ಟು?
4 December 2024
17:47
ಅಧಿಕಾರ ಹಂಚಿಕೆ ಒಪ್ಪಂದ: ‘ಸಿಎಂ ಹೇಳಿದ್ದೇ ಫೈನಲ್, ಯಾವುದೇ ತಕರಾರಿಲ್ಲ’- ಡಿಕೆಶಿ
4 December 2024
17:46
‘ಪಕ್ಷದಲ್ಲಿ ತಟಸ್ಥ ನಿಲುವು ಹೊಂದಿರುವ ನಾಯಕರಿಗೆ ಬಿಎಸ್ವೈ ಕುಟುಂಬದ ಮೇಲೆ ಆಕ್ರೋಶ ಇದೆ’- ಯತ್ನಾಳ್
4 December 2024
17:45
ಯಶಸ್ವಿನಿ ಯೋಜನೆ ನೋಂದಣಿ ಗೆ ಡಿಸೆಂಬರ್ 31ರವರೆಗೆ ಅವಕಾಶ.!
4 December 2024
17:28
ಬೆಂಗಳೂರು: ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ.!
4 December 2024
17:23
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲ್ವೆ ಮಾರ್ಗ ಕಾಮಗಾರಿ ಶೀಘ್ರವೇ ಮುಗಿಸಲು ಒತ್ತಾಯ.!
4 December 2024
17:17