ಲಕ್ನೋ: 2011ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗ್ರಾದ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಕೇಂದ್ರ ಸಚಿವ ಮತ್ತು ಇಟಾವಾ (ಉತ್ತರ ಪ್ರದೇಶ)ದ ಪ್ರಸ್ತುತ ಬಿಜೆಪಿ ಸಂಸದ ರಾಮಶಂಕರ್ ಕಥೇರಿಯಾ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆಗ್ರಾದ ಟೊರೆಂಟ್ ಪವರ್ ಲಿಮಿಟೆಡ್ನ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ರಾಮಶಂಕರ್ ಕಥೇರಿಯಾ ತಪ್ಪಿತಸ್ಥ ಎಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರಿಂದಾಗಿ ಕಥೇರಿಯಾ ಲೋಕಸಭೆಯಿಂದ ಅನರ್ಹರಾಗುವ ಸಾಧ್ಯತೆ ಇದೆ.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್