2023-24ನೇ ಸಾಲಿನ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ವೇಳಾಪಟ್ಟಿ, ಮಾರ್ಗಸೂಚಿ ಪ್ರಕಟ
ಬೆಂಗಳೂರು: 2023-24ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಸೆಪ್ಟೆಂಬರ್ 5, 2023ರ ಶಿಕ್ಷಕರ ದಿನಾಚರಣೆಯಂದು ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿಬಿ ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದಾರೆ. 2023-2024 ನೇ ಸಾಲಿನ 5ನೇ ಸೆಪ್ಟೆಂಬರ್ 2023 ರ “ಶಿಕ್ಷಕರ ದಿನಾಚರಣೆ” ಅಂಗವಾಗಿ ಜಿಲ್ಲೆಯ “ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗಾಗಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರನ್ನು ಅಯ್ಕೆ ಮಾಡಲು ಸುತ್ತೋಲೆಯೊಂದಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ … Continue reading 2023-24ನೇ ಸಾಲಿನ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ವೇಳಾಪಟ್ಟಿ, ಮಾರ್ಗಸೂಚಿ ಪ್ರಕಟ
Copy and paste this URL into your WordPress site to embed
Copy and paste this code into your site to embed