
ರೇಣುಕಾಸ್ವಾಮಿ ಕೊಲೆ ಕೇಸ್: ‘ಯಾವುದೇ ಒತ್ತಡಕ್ಕೆ ಮಣಿಯದೆ, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆ ಆಗುವ ರೀತಿಯಲ್ಲಿ ತನಿಖೆ ನಡೆಸಬೇಕು’- ವಿಜಯೇಂದ್ರ
ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.