ಇಡೀ ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ: ಡಿಕೆಶಿ

ಮೈಸೂರು: “ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ.

‘ಬಿಜೆಪಿಯವರು ಪ್ರಜಾಪ್ರಭುತ್ವ ಕೊಲೆ ಮಾಡ್ತಿದ್ದಾರೆ’- ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ಪ್ರಜಾಪ್ರಭುತ್ವ ಕೊಲೆ ಮಾಡ್ತಿದ್ದಾರೆ. ಮುಡಾ ಸೈಟು ವಿಚಾರದಲ್ಲಿ ತಂದೆ, ತಾಯಿ ಇಬ್ಬರಿಗೂ ಬೇಸರ ಆಗಿದೆ. ಹಾಗಂತ ಹೆದರಿ ಕೂರುವುದಿಲ್ಲ,

‘ಹಿಂದೂ’ ಧರ್ಮವೇ ಅಲ್ಲ : ಹಿಂದೂ ಎನ್ನುವುದು ‘ಅನೈತಿಕ- ಅನಾಚಾರ’ : ಪಂಡಿತಾರಾಧ್ಯ ಶ್ರೀ

ಚಿತ್ರದುರ್ಗ : ಹಿಂದೂ ಧರ್ಮ ಅಂದ್ರೆ ಅನೈತಿಕ, ಅನಾಚಾರ. ಹಿಂದೂ ಧರ್ಮವೇ ಅಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ

ಎಳನೀರಿಗೆ ಜೇನುತುಪ್ಪವನ್ನು ಸೇರಿಸಿ ಕುಡಿಯೋದ್ರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಅವು ಯಾವುವು ತಿಳಿಯೋಣ.

ಎಳನೀರು ಮತ್ತು ಜೇನುತುಪ್ಪ ಎರಡೂ ಆರೋಗ್ಯಕ್ಕೆ ಉತ್ತಮವಾಗಿರುವಂತಹದ್ದಾಗಿದೆ. ಇವೆರಡು ಸಾಕಷ್ಟು ಆರೋಗ್ಯಕಾರಿ ಗುಣಗಳನ್ನು ಹೊಂದಿದ್ದು ಅನೇಕ ರೋಗಗಳ ತಡೆಗಟ್ಟುವಿಕೆ ಮತ್ತು

ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು: “ಅರಿಶಿಣ ಎಲೆ ಕಡುಬು” ಮಾಡುವ ವಿಧಾನ

ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು ಮಾಡುತ್ತಾರೆ, ಕರಾವಳಿ ಭಾಗದಲ್ಲಿ ಅರಿಶಿಣದ ಎಲೆಯಿಂದ ಸಿಹಿ ಕಡುಬು ತಯಾರಿಸುತ್ತಾರೆ. ಅರಿಶಿಣ

ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ.!: ಬಿ.ಸಿ.ಪಾಟೀಲ

  ಬೆಂಗಳೂರು: ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಏಕವ್ಯಕ್ತಿ ಹೆಸರಿನಲ್ಲಿರುವ ಟ್ರಸ್ಟ್ ರಚಿಸಿಕೊಂಡು ಸರ್ವಾಧಿಕಾರಿಯಂತೆ ಎಲ್ಲ ನಿರ್ಧಾರಗಳನ್ನು

ಈ ಕಾರಣಕ್ಕೆ ಆಗಸ್ಟ್ 12 ರಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಪ್ರತಿಭಟನೆ

  ಬೆಂಗಳೂರು: ಸಂಘಟನೆಯ ಪ್ರತಿನಿಧಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ನಡೆಸಿದ ಮನವೊಲಿಕೆ ಸಭೆ ವಿಫಲವಾಗಿದ್ದು, ಪ್ರತಿಭಟನೆ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ : ಅಲ್ಪಸಂಖ್ಯಾತರಿAದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

  ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲೀಂ, ಕ್ರೆöÊಸ್ತ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿAದ ವಿವಿಧ

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon