ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಸಾಜ್ ಮಾಡಿಕೊಂಡ ಶಿಕ್ಷಕಿ- ವಿಡಿಯೋ Viral.!

ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ನೆಲದ ಮೇಲೆ ಮಲಗಿದ್ದು, ವಿದ್ಯಾರ್ಥಿಗಳು ಆಕೆಯ ಕಾಲುಗಳ ಮೇಲೆ ನಿಂತು ಮಸಾಜ್ ಮಾಡುತ್ತಿರುವ ವಿಡಿಯೋವೊಂದು ಹರಿದಾಡುತ್ತಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

‘ಬ್ರಾಹ್ಮಣರು ಭಾರತದ ಹೊಸ ಯಹೂದಿಗಳು’ ಎಂದು ಪ್ರತಿಪಾದಿಸಿದ್ದ ಅನುರಾಧ ತಿವಾರಿ: ಕಾರಿನ ಮೇಲೆ ‘#BrahminGenes’ ಸ್ಟಿಕ್ಕರ್‌ ಪ್ರದರ್ಶನ

ಬ್ರಸ್ಟ್ ಔಟ್ ಸಂಸ್ಥೆಯ ಸಿಇಓ ಅನುರಾಧಾ ತಿವಾರಿ ಅವರ “#BrahminGenes” ಕಾರ್ ಸ್ಟಿಕ್ಕರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿವಾದ ಸೃಷ್ಟಿಸಿದೆ.

ಲೈಸೆನ್ಸ್, FC ಇಲ್ಲದಿದ್ದರೂ ಸಂತ್ರಸ್ತರಿಗೆ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್

ಅಪಘಾತಕ್ಕೆ ಕಾರಣವಾಗುವ ವಾಹನವು ಅಪಘಾತದ ಸಮಯದಲ್ಲಿ ಮಾನ್ಯವಾದ ಪರವಾನಗಿ ಮತ್ತು ಫಿಟ್‌ನೆಸ್ ಪ್ರಮಾಣಪತ್ರವನ್ನು ಹೊಂದಿರದಿದ್ದರೂ, ವಿಮಾ ಕಂಪನಿಯು ಹಕ್ಕುದಾರರಿಗೆ ಪಾವತಿಸಬೇಕಾದ

ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 11,558 ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ

‘ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾಕ್ಕೆ ಎಐಸಿಸಿ ಸೂಚನೆ’- ಸಿಎಂ

ಬೆಂಗಳೂರು:  ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಎಐಸಿಸಿ ಅಧ್ಯಕ್ಷರು ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘಿಸಿದರೆ

ಟರ್ಕಿಶ್​ ಏರ್​ಲೈನ್ಸ್ ಪೈಲಟ್ ಮಾರ್ಗದ ಮಧ್ಯೆ ಸಾವು- ವಿಮಾನ ತುರ್ತು ಭೂಸ್ಪರ್ಶ

ಇಸ್ತಾನ್‌ಬುಲ್‌ : ಟರ್ಕಿ ರಾಷ್ಟ್ರೀ ಯ ವಿಮಾನಯಾನ ಸಂಸ್ಥೆಯಾದ ಟರ್ಕಶ್‌ ಏರ್‌ಲೈಸ್‌ ಪೈ ಲಟ್ ವಿಮಾನ ಹಾರಾಟ ಸಂದರ್ಭ ದಲ್ಲೇ ಮೃತಪಟ್ಟಿದ್ದಾರೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon