
ಪುತ್ತೂರು: ಹಲವು ಪ್ರತ್ಯೇಕ ಪ್ರಕರಣಗಳಲ್ಲಿ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳ ಅರೆಸ್ಟ್; ಚಿನ್ನಾಭರಣ ಸಮೇತ ರೂ. 21 ಲಕ್ಷ ಮೌಲ್ಯದ ಸೊತ್ತು ವಶ
ಪುತ್ತೂರು : ಪುತ್ತೂರು ಗ್ರಾಮಾಂತರ, ವಿಟ್ಲ, ಕಡಬ ಪೊಲೀಸರು ಕಾರ್ಯಾಚರಣೆ ನಡೆಸಿ ಖತರ್ನಾಕ್ ಮನೆಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಸೂರಜ್ ಕೆ(36)