
‘ಕಮಿಷನ್ ದಂಧೆಗೆ ನಾಂದಿ ಹಾಡಿದ್ದು, ಅನ್ಯಪಕ್ಷಗಳ ಸರ್ಕಾರಗಳೇ ಹೊರತು ಜೆಡಿಎಸ್ ಸರ್ಕಾರವಲ್ಲ’- ಹೆಚ್‌ಡಿಕೆ ವಾಗ್ದಾಳಿ
ಬೆಂಗಳೂರು : ಗುತ್ತಿಗೆದಾರರಿಂದ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡ