
ಒಳಮೀಸಲಾತಿ ಶೀಘ್ರ ಜಾರಿಗೆ ಕ್ರಮಕೈಗೊಳ್ಳಿ: ಮಾಜಿ ಸಚಿವ ಎಚ್.ಆಂಜನೇಯ
ಚಿತ್ರದುರ್ಗ: ಒಳಮೀಸಲಾತಿ ಜಾರಿಗಾಗಿರಾಜ್ಯದಲ್ಲಿ ನಡೆಯುತ್ತಿರುವಜಾತಿಗಣತಿ ಸಮೀಕ್ಷೆಕಾರ್ಯ ಮತ್ತೆಯಾವುದೇ ಕಾರಣಕ್ಕೂ ವಿಸ್ತರಣೆಮಾಡಬಾರದುಎಂದು ಮಾಜಿ ಸಚಿವ ಎಚ್.ಆಂಜನೇಯಕೋರಿದರು. ಬೆಂಗಳೂರಿನಲ್ಲಿ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್‌ಆಯೋಗದಕಚೇರಿಗೆ