
ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿ
ಧರ್ಮಸ್ಥಳ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂತಿದ್ದಾಗಿ ಆರೋಪಿಸಿದ್ದ ಮುಸುಕುಧಾರಿ, ಇದೀಗ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ. ವಿಶೇಷ ತನಿಖಾ