ಬೆಂಗಳೂರು: 224 ವಿಧಾನಸಭೆ ಕ್ಷೇತ್ರಗಳಿಗೆ (Karnataka Assembly Elections 2023) ರಾಜ್ಯದಲ್ಲಿ ಬುಧವಾರ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಈವರೆಗಿನ ಮಾಹಿತಿಯಂತೆ ಶೇಕಡಾವಾರು ಮತದಾನ ವಿವರ ಹೀಗಿದೆ.
ಶೇಕಡಾವಾರು ಮತದಾನ ವಿವರ
ಬೆಂಗಳೂರು ಉತ್ತರ ಶೇಕಡಾ 53.03ರಷ್ಟು ಮತದಾನ
ಬೆಂಗಳೂರು ದಕ್ಷಿಣ ಶೇಕಡಾ 52.28ರಷ್ಟು ಮತದಾನ
ಬೆಂಗಳೂರು ನಗರದಲ್ಲಿ ಶೇಕಡಾ 57.17ರಷ್ಟು ಮತದಾನ
ಬೆಂಗಳೂರು ಸೆಂಟ್ರಲ್ ಶೇಕಡಾ 55.63ರಷ್ಟು ಮತದಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 85ರಷ್ಟು ಮತದಾನ
ಬಾಗಲಕೋಟೆ ಜಿಲ್ಲೆಯಲ್ಲಿ ಶೇಕಡಾ 74.63ರಷ್ಟು ಮತದಾನ
ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 76.16ರಷ್ಟು ಮತದಾನ
ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 75.47ರಷ್ಟು ಮತದಾನ
ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 67.77ರಷ್ಟು ಮತದಾನ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 85.38ರಷ್ಟು ಮತದಾನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 78.10ರಷ್ಟು ಮತದಾನ
ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 80.37ರಷ್ಟು ಮತದಾನ
ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 66ರಷ್ಟು ಮತದಾನ
ಹಾಸನ ಜಿಲ್ಲೆಯಲ್ಲಿ ಶೇಕಡಾ 78.84ರಷ್ಟು ಮತದಾನ
ಮೈಸೂರು ಜಿಲ್ಲೆಯಲ್ಲಿ ಶೇಕಡಾ 75.04ರಷ್ಟು ಮತದಾನ
ರಾಯಚೂರು ಜಿಲ್ಲೆಯಲ್ಲಿ ಶೇಕಡಾ 69.79ರಷ್ಟು ಮತದಾನ
ರಾಮನಗರ ಜಿಲ್ಲೆಯಲ್ಲಿ ಶೇಕಡಾ 84.98ರಷ್ಟು ಮತದಾನ
ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 78.28ರಷ್ಟು ಮತದಾನ
ತುಮಕೂರು ಜಿಲ್ಲೆಯಲ್ಲಿ ಶೇಕಡಾ 83.46ರಷ್ಟು ಮತದಾನ
ಉಡುಪಿ ಜಿಲ್ಲೆಯಲ್ಲಿ ಶೇಕಡಾ 78.46ರಷ್ಟು ಮತದಾನ
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 76.72ರಷ್ಟು ಮತದಾನ
ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 77.62ರಷ್ಟು ಮತದಾನ
ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 68.32ರಷ್ಟು ಮತದಾನ
ಹೊಸಕೋಟೆ ವಿಧಾನಸಭಾ ಕ್ಷೇತ್ರ: 90.86%
ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 84.61%
ನೆಲಮಂಗಲ ವಿಧಾನಸಭಾ ಕ್ಷೇತ್ರ: 79.60%
ಬೆಂಗಳೂರು ಉತ್ತರ ಶೇಕಡಾ 53.03 ರಷ್ಟು ಮತದಾನ
ಬೆಂಗಳೂರು ದಕ್ಷಿಣ ಶೇಕಡ 52.28ರಷ್ಟು, ಬೆಂಗಳೂರು ನಗರದಲ್ಲಿ ಶೇಕಡ 57.17ರಷ್ಟು ಮತ್ತು ಬೆಂಗಳೂರು ಸೆಂಟ್ರಲ್ ಶೇಕಡ 55.63ರಷ್ಟು ಮತದಾನವಾಗಿದೆ.