290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತಕ್ಕೆ ಇಲಾಖೆ ಸಿಬ್ಬಂದಿ ಎಡವಟ್ಟು ಕಾರಣ ಎಂದು ರೈಲ್ವೆ ಸುರಕ್ಷಿತ ಆಯುಕ್ತರು ವರದಿ ಸಲ್ಲಿಸಿದ್ದಾರೆ. ಜೂನ್ 2 ರಂದು ನಡೆದ ರೈಲುಗಳ ಅಪಘಾತಕ್ಕೆ ಎರಡು ಇಲಾಖೆ ಸಿಬ್ಬಂದಿ ಕಾರಣ. ರೈಲ್ವೆಯ ಸಿಗ್ನಲ್ ಮತ್ತು ಕಾರ್ಯನಿರ್ವಹಣೆ ಸಿಬ್ಬಂದಿ ಕಾರಣ ಎಂದು ರೈಲ್ವೆ ಆಯುಕ್ತರ ವರದಿಯಲ್ಲಿ ಸಿಬ್ಬಂದಿ ಎಡವಟ್ಟಿನ ಬಗ್ಗೆ ಉಲ್ಲೇಖಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ.! ಸಿಬಿಐನಿಂದಲೂ … Continue reading 290 ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ರಹಸ್ಯ ಬಹಿರಂಗ