ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ದುಡ್ಡಿನ ಅವಶ್ಯಕತೆ ಎಲ್ಲರಿಗೂ ಇರುತ್ತದೆ ಹಾಗಾಗಿ ಪ್ರತಿದಿನ ಕಷ್ಟಪಟ್ಟು ದುಡಿದು ಹಣವನ್ನು ಸಂಪಾದಿಸುತ್ತಾರೆ. ಇನ್ನು ಈ ರೀತಿ ಸಂಪಾದಿಸಿದ ಹಣವು ಸಾಕಾಗುವುದಿಲ್ಲ ಹಾಗೂ ಇದರಿಂದ ಹಣದ ಕೊರತೆ ಉಂಟಾಗಿ ಸಾಲ ಮಾಡಬೇಕಾಗುತ್ತದೆ. ಹಾಗಾಗಿ ಸಾಲ ಮಾಡದೆ ಹಣವನ್ನು ಹೆಚ್ಚಿಗೆ ಮಾಡಲು ಕುಬೇರ ದೇವನನ್ನು ಮತ್ತು ಲಕ್ಷ್ಮೀ ದೇವಿಯನ್ನು ಸ್ಮರಿಸಬೇಕು ನಿಜ ಆದರೆ ಕೆಲವು ತಂತ್ರಗಳನ್ನು ಮಾಡಿಕೊಂಡು ಹಣವನ್ನು ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಇನ್ನು ಮನೆಯಲ್ಲಿ ಸಿಗುವಂತಹ ಈ ಪದಾರ್ಥವನ್ನು ಬಳಸಿಕೊಂಡು ಹಣವನ್ನು ಹೇಗೆ ಹೆಚ್ಚು ಮಾಡಿಕೊಳ್ಳಬಹುದು ಎಂಬುದನ್ನು ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ.
ಇನ್ನೂ ಆ ಪದಾರ್ಥ ಏಲಕ್ಕಿ.ಏಲಕ್ಕಿಯನ್ನು ಬಳಸಿ ಕೊಂಡು ನಾವು ಸಿರಿಸಂಪತ್ತನ್ನು ಗಳಿಸಿಕೊಳ್ಳಬಹುದಾಗಿದೆ ಹಾಗೂ ಕೊಟ್ಟ ಸಾಲವನ್ನು ಹಿಂತಿರುಗಿಸಿ ಪಡೆಯಬಹುದಾಗಿದೆ. ಇನ್ನೂ ಏಲಕ್ಕಿಯನ್ನು ಬಳಸಿಕೊಂಡು ಯಾವ ತಂತ್ರವನ್ನು ಮಾಡಬೇಕು ಎಂದು ನೋಡುವುದಾದರೆ ಈ ಪೂಜೆಯನ್ನು ಮನೆಯ ಯಜಮಾನ ಅಥವಾ ಯಜಮಾನಿ ಮಾಡಬೇಕು. ಈ ಪೂಜೆಯನ್ನು ಶುಕ್ರವಾರದ ದಿನದಂದು ಮಾಡಬೇಕು. 4 ಶುಕ್ರವಾರಗಳ ಕಾಲ ಮಾಡಬೇಕು. ಮೊದಲಿಗೆ ಈ ಪೂಜೆಯನ್ನು ಮಾಡಲು 6 ಏಲಕ್ಕಿ ಮತ್ತು ಕೆಂಪು ಅಥವಾ ಬಿಳಿ ವಸ್ತ್ರವನ್ನು ತೆಗೆದುಕೊಳ್ಳಬೇಕು. ಇನ್ನು ತೆಗೆದುಕೊಂಡಿರುವ ಕೆಂಪು ಅಥವಾ ಬಿಳಿ ವಸ್ತ್ರದ ಒಳಗೆ 6 ಏಲಕ್ಕಿಯನ್ನು ಹಾಕಿ 3 ಗಂಟು ಹಾಕಬೇಕು. ಹೀಗೆ ಗಂಟು ಕಟ್ಟಿರುವ ಏಲಕ್ಕಿಯ ವಸ್ತ್ರವನ್ನು ನಿಮ್ಮ ಪರ್ಸ್ ನಲ್ಲಿ ಇಟ್ಟುಕೊಳ್ಳಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಎರಡನೇ ಶುಕ್ರವಾರ ಈ ಗಂಟು ಕಟ್ಟಿದ ಏಲಕ್ಕಿಯನ್ನು ತೆಗೆದುಕೊಂಡು ಆಲದ ಮರ ಅಥವಾ ಬನ್ನಿ ಮರ ಅಥವಾ ತೆಂಗಿನ ಮರದ ಬುಡದಲ್ಲಿ ಇದನ್ನು ವಿಸರ್ಜಿಸಿ. ನಂತರ ಮತ್ತೆ 6 ಏಲಕ್ಕಿಗಳನ್ನು ತೆಗೆದುಕೊಂಡು ಬಿಳಿ ಅಥವಾ ಕೆಂಪು ವಸ್ತ್ರದಲ್ಲಿ ಕಟ್ಟಿಕೊಂಡು ನಿಮ್ಮ ಹಣ ಇರುವ ಪರ್ಸ್ ನಲ್ಲಿಟ್ಟುಕೊಳ್ಳಿ. ಮೂರನೇ ಶುಕ್ರವಾರ ಹಣವನ್ನು ಇಡುವಂತಹ ಬೀರುವಿನಲ್ಲಿ ಈ ಗಂಟನ್ನು ಇಡಬೇಕು. ನಾಲ್ಕನೇ ಶುಕ್ರವಾರ ಮಲಗುವ ದಿಂಬಿನ ಕೆಳಗಡೆ ಇಟ್ಟುಕೊಂಡು ಮಲಗಬೇಕು. ಈ ಕೆಲಸವನ್ನು ಭಕ್ತಿ ಶ್ರದ್ಧೆಯಿಂದ ನಂಬಿಕೆಯಿಟ್ಟು ಮಾಡುವುದರಿಂದ ಖಂಡಿತವಾಗೂ ಫಲ ದೊರೆಯುತ್ತದೆ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ
ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882

































