4ನೇ ತರಗತಿಯ ವಿದ್ಯಾರ್ಥಿಗೆ ಆತನ ಮೂವರು ಸಹಪಾಠಿಗಳೇ ಕೈವಾರದಿಂದ 108 ಬಾರಿ ಚುಚ್ಚಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ನವೆಂಬರ್ 24ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಜಗಳ ಏರ್ಪಟ್ಟಿತ್ತು. ಈ ವೇಳೆ ಒಬ್ಬ ವಿದ್ಯಾರ್ಥಿಯ ಮೇಲೆ ಇತರ ಮೂವರು ಸಹಪಾಠಿಗಳು ಕೈವಾರದಿಂದ 108 ಬಾರಿ ಹಲ್ಲೆ ನಡೆಸಿರುವುದಾಗಿ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಲ್ಲವಿ ಪೋರ್ವಾಲ್ ತಿಳಿಸಿದ್ದಾರೆ. ಈ ಪ್ರಕರಣ ಆಘಾತಕಾರಿಯಾಗಿದೆ. ಇಷ್ಟು ಚಿಕ್ಕ ವಯಸ್ಸಿನ ಮಕ್ಕಳು ಹಿಂಸಾತ್ಮಕ ವರ್ತನೆ ತೋರಿರುವುದರ ಹಿಂದಿನ ಕಾರಣವನ್ನು ಕಂಡುಹಿಡಿಯಲು ನಾವು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದ್ದೇವೆ ಎಂದು ಅವರು ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಸಿಡಬ್ಲ್ಯುಸಿ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಲಹೆ ನೀಡಲಿದೆ. ಮಕ್ಕಳು ಹಿಂಸಾತ್ಮಕ ದೃಶ್ಯಗಳನ್ನು ಒಳಗೊಂಡಿರುವ ವೀಡಿಯೋ ಗೇಮ್ಗಳನ್ನು ಆಡುತ್ತಾರೆಯೇ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ ಎಂದು ಪೋರ್ವಾಲ್ ಹೇಳಿದರುನಡೆದ ಘಟನೆ ಬಳಿಕ ನನ್ನ ಮಗನಿಗೆ ಭೀತಿ ಉಂಟಾಗಿದೆ. ನನ್ನ ಮಗ ಮನೆಗೆ ಹಿಂದಿರುಗಿದಾಗ ನಡೆದ ಘಟನೆ ಬಗ್ಗೆ ವಿವರಿಸಿದ್ದಾನೆ. ಅವನ ಸಹಪಾಠಿಗಳು ಏಕೆ ಹಿಂಸಾತ್ಮಕವಾಗಿ ನಡೆಸಿಕೊಂಡರು ಎಂಬುದು ನನಗೆ ಇನ್ನೂ ತಿಳಿದುಬಂದಿಲ್ಲ. ಶಾಲೆಯ ಆಡಳಿತ ಮಂಡಳಿಯೂ ಕೂಡಾ ತರಗತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ನೀಡುತ್ತಿಲ್ಲ ಎಂದು ಸಂತ್ರಸ್ತ ಬಾಲಕನ ತಂದೆ ಹೇಳಿಕೆ ನೀಡಿದ್ದಾರೆ. ಘಟನೆಯ ಬಗ್ಗೆ ಏರೋಡ್ರೋಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ನೀಡಿದ ಬಳಿಕ ಗಾಯಗೊಂಡ ಬಾಲಕನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಘಟನೆಯಲ್ಲಿ ಭಾಗಿಯಾದ ಎಲ್ಲಾ ಮಕ್ಕಳು ಕೂಡಾ 10 ವರ್ಷದೊಳಗಿನವರು. ಈ ಬಗ್ಗೆ ಕಾನೂನು ನಿಬಂಧನೆಗಳ ಪ್ರಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿವೇಕ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
4ನೇ ತರಗತಿ ವಿದ್ಯಾರ್ಥಿಗೆ ಕೈವಾರದಿಂದ 108 ಬಾರಿ ಚುಚ್ಚಿದ ಸಹಪಾಠಿಗಳು
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - bcsuddi@gmail.com
Join Our WhatsApp Channel
Related News
2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಸ್ಮೃತಿ ಮಂಧಾನ ಆಯ್ಕೆ
27 January 2025
ಅಮಿತ್ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ
27 January 2025
ಫೈನಾನ್ಸ್ ಕಂಪನಿ ಕಿರುಕುಳ: ಶಿಕ್ಷಕಿ ಆತ್ಮಹತ್ಯೆಯ ಶಂಕೆ !
27 January 2025
ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
27 January 2025
ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ!
27 January 2025
ಶಂಕಿತ GB ಸಿಂಡ್ರೋಮ್ ಗೆ ಮೊದಲ ಬಲಿ….!
27 January 2025
ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತೀರ್ಥಸ್ನಾನ ಮಾಡಿದ ಸ್ಪೀಕರ್ ಯುಟಿ ಖಾದರ್
27 January 2025
SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
27 January 2025
LATEST Post
ಮಂಗಳೂರು ಬ್ಯಾಂಕ್ ದರೋಡೆ ಸಂಚನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಪೊಲೀಸ್ ಕಮಿಷನರ್!
27 January 2025
15:49
ಮಂಗಳೂರು ಬ್ಯಾಂಕ್ ದರೋಡೆ ಸಂಚನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಪೊಲೀಸ್ ಕಮಿಷನರ್!
27 January 2025
15:49
2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಸ್ಮೃತಿ ಮಂಧಾನ ಆಯ್ಕೆ
27 January 2025
15:40
ಅಮಿತ್ ಶಾ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ
27 January 2025
15:17
ಫೈನಾನ್ಸ್ ಕಂಪನಿ ಕಿರುಕುಳ: ಶಿಕ್ಷಕಿ ಆತ್ಮಹತ್ಯೆಯ ಶಂಕೆ !
27 January 2025
15:02
ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
27 January 2025
14:57
ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ!
27 January 2025
14:11
ಶಂಕಿತ GB ಸಿಂಡ್ರೋಮ್ ಗೆ ಮೊದಲ ಬಲಿ….!
27 January 2025
13:51
ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ತೀರ್ಥಸ್ನಾನ ಮಾಡಿದ ಸ್ಪೀಕರ್ ಯುಟಿ ಖಾದರ್
27 January 2025
13:38
SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
27 January 2025
13:36
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ಗೆ ಇಡಿ ನೋಟಿಸ್
27 January 2025
12:39
ಭಾವಿಪತ್ನಿ ಜೊತೆ ರವಿಶಂಕರ್ ಗುರೂಜಿ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ,ಮದುವೆ ಯಾವಾಗ?
27 January 2025
11:37
ಮೆಟ್ರೋ ರೈಲ್ವೆ ಕಾರ್ಪೊರೇಷನ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
27 January 2025
11:12
ಐಎಎಸ್ ಅಧಿಕಾರಿಯಾಗುವ ಕನಸನ್ನು ನನಸಾಗಿಸಿಕೊಂಡ ವರುಣ್ ಬರನ್ವಾಲ್
27 January 2025
10:26
ಸನಾತನ ಧರ್ಮ ಭಾರತದ ‘ರಾಷ್ಟ್ರೀಯ ಧರ್ಮ’: ಯುಪಿ ಸಿಎಂ ಯೋಗಿ
27 January 2025
10:24
ಒಡಿಶಾದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವು; 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
27 January 2025
10:22
ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಕೆ.ಎಂ. ಚೆರಿಯನ್ ನಿಧನ
27 January 2025
09:02
ಕುರಿ ಕಾಯುವ ಹುಡುಗ ಹನುಮಂತ ಲಮಾಣಿ ‘ಬಿಗ್ ಬಾಸ್’ ವಿನ್ನರ್
27 January 2025
08:46
ಈ ವಸ್ತುಗಳು ಕಂಡರೆ ಧನ ಲಾಭವಾಗುವುದು ಖಚಿತ.!
27 January 2025
07:37
ವಚನ.: –ಅಮುಗೆ ರಾಯಮ್ಮ!
27 January 2025
07:33
Bigg Boss ಗ್ರ್ಯಾಂಡ್ ಫಿನಾಲೆ-ಮೋಕ್ಷಿತಾ, ತ್ರಿವಿಕ್ರಮ್, ರಜತ್, ಹನುಮಂತು ಗೆಲ್ಲುವರು ಯಾರು?
26 January 2025
18:13
ಹೈಟೆಕ್ ವೇಶ್ಯಾವಾಟಿಕೆ: ಸರ್ಕಾರಿ ನೌಕರನ ಬಂಧನ!!
26 January 2025
17:19
‘5 ವರ್ಷವೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ’- ಜಮೀರ್ ಅಹ್ಮದ್
26 January 2025
17:14
‘ಮುಡಾ ಪ್ರಕರಣ ಬಿಜೆಪಿಯ ಸೃಷ್ಟಿ’- ಸಚಿವ ಕೆ.ಎನ್ ರಾಜಣ್ಣ
26 January 2025
16:59
ಸಂವಿಧಾನವೇ’ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು: ಸಚಿವ ಎಸ್ ಎಸ್ ಮಲ್ಲಿಕಾರ್ಜುನ್
26 January 2025
16:32
ಮೇಟಿಕುರ್ಕಿ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ: ದುಡಿಯುವ ಕೈಗಳಿಗೆ ಕೆಲಸವೂ ಗ್ಯಾರಂಟಿ.!!
26 January 2025
16:28
ಹಸುವಿನ ತಲೆ ಕಡಿದ ಪ್ರಕರಣ- ಆರೋಪಿಯ ಕಾಲಿಗೆ ಗುಂಡು
26 January 2025
15:54
ಬೆಂಗಳೂರು : ಮಾನಸಿಕ ಕಿರುಕುಳ ಆರೋಪ – ಸ್ಯಾಂಡಲ್ವುಡ್ ಪೋಷಕ ನಟಿ ವಿರುದ್ಧ FIR
26 January 2025
15:32
‘ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಯಾವುದೇ ನಷ್ಟವಾಗಿಲ್ಲ’- ರಾಮಲಿಂಗಾ ರೆಡ್ಡಿ
26 January 2025
15:24
BBK 11 – ಗ್ರ್ಯಾಂಡ್ ಫಿನಾಲೆಯಿಂದ ಉಗ್ರಂ ಮಂಜು ಔಟ್
26 January 2025
15:24
ಗೀಸರ್ ರಿಪೇರಿಗೆ ಬಂದವ ಬಾತ್ ರೂಂನಲ್ಲಿ ರಹಸ್ಯ ಕ್ಯಾಮರಾ ಇಟ್ಟು ಮಹಿಳೆಗೆ ಬ್ಲ್ಯಾಕ್ ಮೇಲ್!
26 January 2025
14:12
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್
26 January 2025
13:07
ಉತ್ತರಾಖಂಡದಲ್ಲಿ ನಾಳೆಯಿಂದಲೇ ಯುಸಿಸಿ ಜಾರಿ: ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ
26 January 2025
12:54
ಮೇಲ್ಛಾವಣಿಯಿಂದ ವಿದ್ಯಾರ್ಥಿನಿಯನ್ನು ತಳ್ಳಿ ಹತ್ಯೆ ಮಾಡಿದ ಮಂಗಗಳು
26 January 2025
12:52