ಛತ್ತೀಸ್‌ಗಢ : ನೀವು ನಾನಾತರ ಕಳ್ಳತನಗಳನ್ನು ಕೇಳಿರುತ್ತೀರ ಆದರೆ ಛತ್ತೀಸ್‌ಗಢದಲ್ಲಿ ಕಳ್ಳರು ಒಂದು ಹೆಜ್ಜೆ ಮುಂದಕ್ಕೆ ಹೋಗಿ 40 ವರ್ಷ ಹಳೆಯ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದಿದ್ದಾರೆ. ಕೋರ್ಬಾ ಜಿಲ್ಲೆಯಲ್ಲಿ ಕಳ್ಳತನ ನಡೆದಿದೆ.
ಸುಮಾರು 20-30 ಟನ್ ತೂಗುವ ಗಟ್ಟಿಮುಟ್ಟಾದ ಕಬ್ಬಿಣದ ಸೇತುವೆಯನ್ನು ಕಟ್ಟಿಸಿತ್ತು. ಶುಕ್ರವಾರ ರಾತ್ರಿವರೆಗೂ ಜನರು ಇದರ ಮೇಲೆ ಓಡಾಡಿದ್ದಾರೆ. ಆದರೆ ಹಳ್ಳಿಯವರು ಬೆಳಿಗ್ಗೆ ಎದ್ದು ನೋಡಿದ್ರೆ ಸೇತುವೆ ನಾಪತ್ತೆ.!

































