ಕರ್ನಾಟಕ ಪೊಲೀಸ್ 4115 ಹುದ್ದೆಗಳ ಭರ್ತಿಗೆ ಅನುಮೋದನೆ- ಇಲ್ಲಿದೆ ವಿವರ

ಕರ್ನಾಟಕ ಪೊಲೀಸ್ ಇಲಾಖೆಯು ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ.

ವಿಶೇಷ ತನಿಖಾಧಿಕಾರಿ : 15
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2022-23) : 300
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ (2023-24) : 300
ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (ಕೆಎಸ್‌ಆರ್‌ಪಿ): 1500
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್ /ಡಿಎಆರ್‌) : 2000

ವಿದ್ಯಾರ್ಹತೆ :
ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.
ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌ಟೇಬಲ್ (SRPC) (KSRP) : 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು.
ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್ (ಸಿಎಆರ್ / ಡಿಎಆರ್) : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಆಗಿರಬೇಕು
ಪೊಲೀಸ್‌ ಕಾನ್ಸ್‌ಟೇಬಲ್ (ಸಿವಿಲ್) : PUC ಪಾಸ್ ಆಗಿರಬೇಕು.

Advertisement

ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 25 ವರ್ಷ ವಯಸ್ಸಾಗಿರಬೇಕು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement