ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ 5 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ನಡೆದಿದೆ.
ಶಾಲೆಯಿಂದ ಮನೆಗೆ ಬರುವಾಗ ದಾಳಿ ಮಾಡಿದ ನಾಯಿಗಳು, ಬಾಲಕಿಯ ತುಟಿ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಎಂ ಸಿ ಹಳ್ಳಿಯಲ್ಲಿ ಏಂಜಲಿನ (5) ಎನ್ನುವ ಬಾಲಕಿಯ ಮೇಲೆ ನಾಯಿ ದಾಳಿ ಮಾಡಿವೆ. ಸದ್ಯ ಬಾಲಕಿಗೆ ಶಿವಮೊಗ್ಗದ ಸಜ್ಜಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.