ಬೆಂಗಳೂರು : ಕರ್ನಾಟಕದಲ್ಲಿ ಹೊಸದಾಗಿ 500 ಪಬ್ಬಿಕ್ ಶಾಲೆಗಳು ಆರಂಭಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
50 ಪ್ರೌಢ ಶಾಲೆಗಳು ಉನ್ನತರೀಕರಣ ಮಾಡುವುದಾಗಿ ಕರ್ನಾಟಕ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನೂ ಬೆಂಗಳೂರು ಟನಲ್ ರಸ್ತೆಗೆ 40. ಸಾವಿರ ಕೋಟಿ ರೂ. ಯೋಜನೆ ಹಂಚಿಕೆ ಮಾಡಿದ್ದಾರೆ