ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯಾದ್ಯಂತ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.
ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿದ್ದು,ಅರ್ಜಿ ಸಲ್ಲಿಸಲು SSLC ಅಥವಾ ದ್ವಿತೀಯ ಪಿಯುಸಿ ಹಾಗೂ ಜತೆಗೆ ಟೀಚಿಂಗ್ ಕೋರ್ಸ್ಗಳನ್ನು ಪಾಸ್ ಮಾಡಿರಬೇಕು.
ನೇರ ನೇಮಕಾತಿ ಇರುತ್ತದೆ. ಏಪ್ರಿಲ್ 19 ಅರ್ಜಿ ಸಲ್ಲಿಸಲು ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/ ಭೇಟಿ