ಕರ್ನಾಟಕದಲ್ಲಿಯೇ 869 ವಕ್ಫ್‌ ಆಸ್ತಿ ವಿವಾದಗಳು ಪತ್ತೆ..!

WhatsApp
Telegram
Facebook
Twitter
LinkedIn

ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟು 58,929 BBS ಆಸ್ತಿ ವಿವಾದಗಳು ಬೆಳಕಿಗೆ ಬಂದಿದ್ದು, ಅದರಲ್ಲಿ 869 ಕರ್ನಾಟಕದಲ್ಲಿವೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಲೋಕಸಭೆಯಲ್ಲಿ ಬಸವರಾಜ ಬೊಮ್ಮಾಯಿ ಕೇಳಿರುವ ಪ್ರಶ್ನೆಗೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

ವಕ್ಫ್‌  ಕಾಯಿದೆಯ ಕಲಂ 54 ಮತ್ತು 55ರ ಪ್ರಕಾರ ರಾಜ್ಯ ವಕ್ಫ್‌ ಮಂಡಳಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಕ್ಫ್‌  ಆಸ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಅಧಿಕಾರವಿದೆ ಎಂದು ಸ್ಪಷ್ಟನೆ ನೀಡಿದರು.

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon