ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಹಾಲಿನಿಂದ ಮಾಡುವ ಈ ಸಣ್ಣ ಉಪಾಯದಿಂದ ದೈವಿಕ ಶಕ್ತಿ ಹೆಚ್ಚುವುದರ ಜೊತೆಗೆ ಧನಸಂಪತ್ತು ಸಹ ವೃದ್ಧಿಯಾಗುತ್ತದೆ ಹಾಗೂ ಕುಟುಂಬದವರ ಜೊತೆಗಿರುವ ಸಣ್ಣ ಪುಟ್ಟ ಕಲಹಗಳು ನಿವಾರಣೆಯಾಗುತ್ತದೆ. ಈ ಪರಿಹಾರವನ್ನು ಸೋಮವಾರದ ದಿನ ಸಾಯಂಕಾಲ ಸಂಜೆ 5 ಗಂಟೆಯ ನಂತರ ಹಾಗೂ 7 ಗಂಟೆಯೊಳಗೆ ಮಾಡಬೇಕು. ಈ ಚಿಕ್ಕ ಪರಿಹಾರವನ್ನು ಐದು ಸೋಮವಾರಗಳ ಕಾಲ ಮಾಡಬೇಕು. ಈ ಪರಿಹಾರವನ್ನು ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿಯ ಸಂಚಲನವಾಗಳು ಪ್ರಾರಂಭವಾಗುತ್ತದೆ. ಈ ಉಪಾಯವನ್ನು ಗಂಡಸರಾಗಲಿ ಅಥವಾ ಹೆಂಗಸರಾಗಲಿ ಯಾರು ಬೇಕಾದರೂ ಮಾಡಬಹುದು. ಹೆಂಗಸರು ಮುಟ್ಟಾದ ಸಮಯದಲ್ಲಿ ಹಾಗೂ ಗರ್ಭಿಣಿ ಸ್ತ್ರೀಯರು ಈ ಉಪಾಯವನ್ನು ಮಾಡಬಾರದು
ಮೊದಲಿಗೆ ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಒಂದು ಬಟ್ಟಲಿಗೆ ಹಾಲನ್ನು ಹಾಕಿ ಅದರೊಳಗೆ 5 ರೂಪಾಯಿ ನಾಣ್ಯವನ್ನು ಹಾಕಬೇಕು. ಮತ್ತೆ ಇನ್ನೊಂದು ಬಟ್ಟಲನ್ನು ತೆಗೆದುಕೊಂಡು ಅದಕ್ಕೆ ಶುದ್ಧವಾದ ನೀರನ್ನು ಹಾಕಬೇಕು. ನೀರನ್ನು ಹಾಕಿದ ಬಟ್ಟಲಿನ ಮೇಲೆ ಹಾಲನ್ನು ಹಾಕಿದ ಬಟ್ಟಲನ್ನು ದೇವರ ಕೋಣೆಯಲ್ಲಿ ಇಡಬೇಕು. ನಂತರ ಸಾಯಂಕಾಲ ಯಾವುದಾದರೂ ಒಂದು ಹೂವಿನ ಗಿಡದ ಬುಡಕ್ಕೆ ಬೆಳಗ್ಗೆ ಬಟ್ಟಲಿನಲ್ಲಿ ಹಾಕಿದ್ದ ಹಾಲು ಹಾಗೂ ನೀರನ್ನು ಸುರಿದು ಸಾಂಬ್ರಾಣಿ ಹೊಗೆಯನ್ನು ಹಾಕಿ ನಿಮ್ಮ ಕೋರಿಕೆಗಳನ್ನು ಹೇಳಿಕೊಂಡು ಬರಬೇಕು.
ಈ ರೀತಿ 5 ಸೋಮವಾರ ಮಾಡಿದ ಮೇಲೆ ಐದು ಬಟ್ಟಲಲ್ಲಿ ಹಾಕಿದ್ದ ಐದು ರೂಪಾಯಿ ನಾಣ್ಯವನ್ನು ಒಂದು ಬಟ್ಟೆಯೊಳಗೆ ಹಾಕಿ ಅದರ ಜೊತೆಗೆ ಪಚ್ಚ ಕರ್ಪೂರವನ್ನು ಹಾಕಿ ಆ ಬಟ್ಟೆಯನ್ನು ಕಟ್ಟಿ ಮನೆಯಲ್ಲಿ ಯಾವ ಜಾಗದಲ್ಲಿ ನೀವು ಹಣವನ್ನು ಇಡುತ್ತಿರೋ ಅಲ್ಲಿ ನಾಣ್ಯ ಹಾಗೂ ಪಚ್ಚ ಕರ್ಪೂರವನ್ನು ಹಾಕಿ ಕಟ್ಟಿದ್ದ ಬಟ್ಟೆಯನ್ನು ಇಡಬೇಕು. ಇದರಿಂದ ಮನೆಯಲ್ಲಿರುವ ಆರ್ಥಿಕ ಸಮಸ್ಯೆ ದೂರವಾಗಿ ಧನಸಂಪತ್ತು ವೃದ್ಧಿಯಾಗುತ್ತದೆ
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882