ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

WhatsApp
Telegram
Facebook
Twitter
LinkedIn

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ.

ಕಾನೂನು ಸಚಿವಾಲಯದ ಅಧಿಸೂಚನೆಯ ಪ್ರಕಾರ, ರಾಷ್ಟ್ರಪತಿಗಳು ಗುರುವಾರ ಅವರಿಗೆ ಒಪ್ಪಿಗೆ ನೀಡಿದ್ದು. ಈಗ ಇದನ್ನು ಅಧಿಕೃತವಾಗಿ ಸಂವಿಧಾನ (106 ನೇ ತಿದ್ದುಪಡಿ) ಕಾಯಿದೆ ಎಂದು ಕರೆಯಲಾಗುತ್ತದೆ.

ಇನ್ನು ಕೇಂದ್ರ ಸರಕಾರವು ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸುವ ದಿನಾಂಕದಂದು ಇದು ಜಾರಿಗೆ ಬರುತ್ತದೆ.

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon