ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಲಿದೆ.!

 

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಾಗೂ ಬೆಂಗಳೂರ ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಶ್ರೀರಂಗಪಟ್ಟಣ, ಕೊಳ್ಳೇಗಾಲ, ರಾಮನಗರ, ಕನಕಪುರ, ಧರ್ಮಸ್ಥಳ, ಅರಕಲಗೂಡು, ಚನ್ನರಾಯಪಟ್ಟಣ, ಮಾಲೂರು,ಹುಂಚದಕಟ್ಟೆ, ಹೆಸರಘಟ್ಟ, ಹಾರಂಗಿ, ಕೃಷ್ಣರಾಜಸಾಗರ, ಬೆಳ್ಳೂರು, ಸೋಮವಾರಪೇಟೆ, ಹೊಸಕೋಟೆ, ಮಾಗಡಿ, ಸಾಲಿಗ್ರಾಮ, ಜಯಪುರದಲ್ಲಿ ಮಳೆಯಾಗಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement