ಕಟೀಲಿಗೆ ಆಗಮಿಸಿ ದೇವಿಯ ದರ್ಶನ ಪಡೆದ ನಟಿ ಪ್ರೇಮಾ

ಮಂಗಳೂರು : ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿರುವ ನಟಿ ಪ್ರೇಮಾ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಳದ ವತಿಯಿಂದ ಕಮಲಾದೇವಿ ಪ್ರಸಾದ್ ಆಸ್ರಣ್ಣ ಅವರು ಪ್ರೇಮ ಅವರಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿದರು. ಬಳಿಕ ಪ್ರೇಮಾ ಅವರು ದೇವಸ್ಥಾನದ ಆನೆಯ ಜೊತೆ ಸ್ವಲ್ಪ ಹೊತ್ತು ಕಳೆದ ಆನೆ ದೇವರಿಗೆ ನಮಸ್ಕಾರ ಮಾಡುವುದು ಜನರಿಗೆ ಆಶೀರ್ವಾದ ಮಾಡುವುದನ್ನು ಕಂಡು ಖಷಿ ಪಟ್ಟರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement