ದಾವಣಗೆರೆ; ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳಕ್ಕೆ ವಿವಿಧ ಜಿಲ್ಲೆ ಹಾಗೂ ರಾಜ್ಯಮಟ್ಟದಿಂದ 100-150 ಉದ್ಯೋಗದಾತರನ್ನು(Employers/companies/Industries) ಭಾಗವಹಿಸಲಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.