ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ.!

 

ಬೆಂಗಳೂರು: ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement