ಕರ್ನಾಟಕದಲ್ಲಿ ಮದ್ಯ ಮಾರಾಟದಲ್ಲಿ ಭಾರೀ ಇಳಿಕೆ – ಅಪಾರ ನಷ್ಟ!

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಮೂರು ತಿಂಗಳಿಂದ ಮದ್ಯ ಮಾರಾಟ ಇಳಿಮುಖವಾಗಿದ್ದು, ಹೆಚ್ಚು ಆದಾಯ ತಂದುಕೊಡುತ್ತಿದ್ದ ಇಲಾಖೆ ಭಾರೀ ನಷ್ಟದಲ್ಲಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಬರೊಬ್ಬರಿ 5% ರಷ್ಟು ಮದ್ಯ ಮಾರಟ ಇಳಿಕೆ ಕಂಡಿದ್ದು, ಕಳೆದ ಜುಲೈ ತಿಂಗಳ ಬಳಿಕ ರಾಜ್ಯದಲ್ಲಿ ಮದ್ಯ ಖರೀದಿ ಇಳಿಕೆಯಾಗಿದೆ.

ಈ ಕುರಿತು ಬೆಂಗಳೂರು ಬಾರ್ ಮಾಲೀಕರ ಸಂಘ ಮಾಹಿತಿ ಹಂಚಿಕೊಂಡಿದ್ದು, ಕೆಲ ತಿಂಗಳ ಹಿಂದಷ್ಟೇ ರಾಜ್ಯದಲ್ಲಿ 20% ಅಬಕಾರಿ ಸುಂಕವನ್ನ ಏರಿಕೆ ಮಾಡಲಾಗಿತ್ತು. ಇದು ಮದ್ಯ ಪ್ರಿಯರಿಗೆ ಶಾಕ್ ನೀಡಿದೆ ಎಂದು ತಿಳಿಸಿದೆ.

Advertisement

ಇನ್ನು ಜುಲೈ ತಿಂಗಳಿಗೆ ಹೋಲಿಕೆ ಮಾಡಿದರೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಸುಮಾರು 180 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮದ್ಯ ಮಾರಾಟ ಕಡಿಮೆಯಾಗಿ ಎನ್ನಲಾಗಿದೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement