ಡಿ.4ರಿಂದ ಡಿ.15ರವರೆಗೆ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ.!

 

ಬೆಳಗಾವಿ: ಡಿ.4ರಿಂದ ಡಿ.15ರವರೆಗೆ ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಈ ಬಾರಿ ಅಧಿವೇಶನ ಅದ್ದೂರಿಯಾಗಿ ಮಾಡೋಣ ಎಂದಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement