ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ : ಎಚ್‌ಎಎಲ್‌ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಹೆಚ್​ಎಎಲ್ ಏರ್​ಪೋರ್ಟ್​ಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್, ಕಮಿಷನರ್ ದಯಾನಂದ್ ಸ್ವಾಗತಿಸಿದರು. ಎಚ್‌ಎಎಲ್‌ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement