ಬೆಂಗಳೂರು: ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.































