ಲೋಗೋ ಬದಲಾವಣೆ ಮಾಡಿದ ರಾಷ್ಟ್ರೀಯ ವೈದ್ಯಕೀಯ ಆಯೋಗ

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ತನ್ನ ಲೋಗೋವನ್ನು ಬದಲಾವಣೆ ಮಾಡಿದೆ.

ರಾಷ್ಟ್ರೀಯ ಲಾಂಛನದ ಚಿತ್ರವನ್ನು ಕೈಬಿಟ್ಟು ವಿಷ್ಣುವಿನ ಅವತಾರವಾಗಿರುವ ಹಾಗೂ ದೇವತೆಗಳ ವೈದ್ಯನೆಂದು ಪುರಾಣಗಳಲ್ಲಿ ಉಲ್ಲೇಖವಿರುವ ಆಯುರ್ವೇದದ ಹರಿಕಾರ ಎಂದು ಕರೆಯಲ್ಪಡುವ ಧನ್ವಂತರಿಯ ಫೋಟೋ ಅನ್ನು ಸೇರಿಸಿದೆ.

ಇನ್ನು ಈ ಹಿಂದೆ ಅದು ಕಪ್ಪು ಬಿಳುಪು ಇದ್ದುದರಿಂದ ಪ್ರಿಂಟ್‌ಔಟ್‌ಗಳಲ್ಲಿ ಕಾಣಿಸುತ್ತಿರಲಿಲ್ಲ ಎಂದು ಎನ್‌ಎಂಸಿ ಹೇಳಿದೆ.

Advertisement

ಈಗ ಲೋಗೋದ ಮಧ್ಯ ಭಾಗದಲ್ಲಿ ಕಲರ್‌ ಫೋಟೋ ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement