ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮ್ಯಾಜಿಕ್ – ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕಮಲ ಕಮಾಲ್

ನವದೆಹಲಿ: ಇಂದು ಬೆಳಗ್ಗೆ 9:35ರ ಸುಮಾರಿಗೆ ಸಿಕ್ಕ ಮಾಹಿತಿ ಪ್ರಕಾರ, ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಪಕ್ಷವು ಮ್ಯಾಜಿಕ್ ನಂಬರ್‌ ದಾಟಿದೆ. ಇತ್ತ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಅಧಿಕಾರದ ಗದ್ದುಗೆ ಏರುವ ಭರವಸೆ ಮೂಡಿಸಿದೆ. ತೆಲಂಗಾಣದಲ್ಲಿ ಯಾವ ಪಕ್ಷಕ್ಕೆ ಎಷ್ಟು ಮುನ್ನಡೆ: BRS 37 INC 64 BJP 5 AIMIM 4 Others 1 Magic Number 60 ಮಧ್ಯಪ್ರದೇಶದಲ್ಲಿ ಯಾವ ಪಕ್ಷಕ್ಕೆ ಎಷ್ಟು ಮುನ್ನಡೆ: BJP 126 INC 101 Others 1 Magic Number 116 ರಾಜಸ್ಥಾನದಲ್ಲಿ ಯಾವ ಪಕ್ಷಕ್ಕೆ ಎಷ್ಟು ಮುನ್ನಡೆ: BJP 101 INC 80 Others 17 Magic Number 100 ಛತ್ತೀಸ್‌ಗಢದಲ್ಲಿ ಯಾವ ಪಕ್ಷಕ್ಕೆ ಎಷ್ಟು ಮುನ್ನಡೆ: BJP 35 INC 53 Others 0 Magic Number 46

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement