ಸರರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ  ಅರ್ಜಿ ಆಹ್ವಾನ

 

ದಾವಣಗೆರೆ; ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ವಿಸ್ತøತವಾದ ವೇಳಾಪಟ್ಟಿಯನ್ನು ಹಾಗೂ ಅರ್ಜಿ ಸಲ್ಲಿಸಲು ಮಾರ್ಗಸೂಚಿ ಅಂಶಗಳ ಸಹಿತವಾಗಿ ಈಗಾಗಲೇ ಇಲಾಖಾ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.  ಡಿ.30 ರೊಳಗಾಗಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಡಿಡಿಪಿಐ ಕೊಟ್ರೇಶ್.ಜಿ ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement