ಬೆಂಗಳೂರು: ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಬಿಸಿ ಮುಟ್ಟಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿವಿಧ ಪದವಿ ಕೋರ್ಸ್‌ಗಳ ಶುಲ್ಕ ಶೇ.10% ರಷ್ಟು ಏರಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆಯು ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಿದೆ.
ಈ ಮೂಲಕ ಶುಲ್ಕ ಹೆಚ್ಚಳಕ್ಕೆ ಅವಕಾಶ ಕೊಟ್ಟು ಬಡ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹಾಕಿದೆ. ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ BA, B.com, B.Sc ಸೇರಿ ಇತರೆ ಪದವಿ ವಿದ್ಯಾರ್ಥಿಗಳಿಗೆ ಈ ಶುಲ್ಕದ ಹೊರೆಯಾಗಲಿದೆ.
(ಸಾಂದರ್ಭಿಕ ಚಿತ್ರ)