ವಿದೇಶಗಳಲ್ಲಿ ಇಂಜಿನಿಯರಿಂಗ್ ಉದ್ಯೋಗಾವಕಾಶ..!

WhatsApp
Telegram
Facebook
Twitter
LinkedIn

ಮಂಗಳೂರು:  ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ (PLI), ವಾರ್ಷಿಕ ಬೋನಸ್, ಸೇವಾ ಬೋನಸ್, ಕೆಫೆಟೇರಿಯಾ ಭತ್ಯೆಗಳನ್ನು ನೀಡಲಾಗುತ್ತದೆ. ಇಂಗ್ಲೀಷ್ ಭಾಷೆ ಕಡ್ಡಾಯವಾಗಿ ತಿಳಿದಿರಬೇಕು.
ಅಭ್ಯರ್ಥಿಗಳನ್ನು ಆನ್‍ಲೈನ್ ಸಂದರ್ಶನ ಹಾಗೂ ಪ್ರಾಯೋಗಿಕ ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟಾವನ್ನು ಇಮೇಲ್ [email protected] ಗೆ ಕಳುಹಿಸಿ ಕೊಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ 2ನೇ ಮಹಡಿ ಉರ್ವ ಮಾರುಕಟ್ಟೆ ಕಟ್ಟಡ, ಅಶೋಕನಗರ ಮಂಗಳೂರು, ದೂರವಾಣಿ ಸಂಖ್ಯೆ 0824-2453222 ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 9606492213 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon