ದಾವಣಗೆರೆ; ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಮಾರ್ಚ್ 10 ರೊಳಗಾಗಿ ವಿಭಾಗವಾರು ಖಾಲಿ ಸ್ಥಾನಗಳ ವಿವರಗಳಿಗಾಗಿ ಹಾಗೂ ಸಂಶೋಧನಾ ಸ್ಥಾನಗಳ ವಿವರಗಳಿಗಾಗಿ ವೆಬ್ ಸೈಟ್ www.davangereuniversity.ac.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.