ಡಿಜಿಟಲ್ ಮಾಧ್ಯಮ ಸ್ಥಾಪನೆ: ಸರ್ಕಾರದಿಂದ 70% ಸಬ್ಸಿಡಿ 5 ಲಕ್ಷದವರೆಗೆ ಸಹಾಯಧನ.! ಆಸಕ್ತರು ಅಪ್ಲೇ ಮಾಡಿ

ಈ ಯೋಜನೆಯಡಿ ಎಷ್ಟು? ಸಹಾಯಧನ ಪಡೆಯಬಹುದು?

ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಸ್ಥಾಪನೆ ಮಾಡಲು ಶೇ 70% ರಷ್ಟು OR 5 ಲಕ್ಷಗಳ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಅರ್ಹತೆಗಳು:

Advertisement

  • ಅರ್ಜಿದಾರರು ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದವರಾಗಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ.10.00 ಲಕ್ಷದ ಒಳಗಿರಬೇಕು.
  • ಅರ್ಜಿದಾರರ ವಯಸ್ಸು 30 ರಿಂದ 50 ವರ್ಷ.
  • ಅರ್ಜಿದಾರರು ಯಾವುದಾದರೂ ಪದವಿಯ ಜೊತೆಗೆ 10 ವರ್ಷಗಳ ಸೇವಾನುಭವ media ಪಟ್ಟಿಯಲ್ಲಿ ಹೆಸರಿರುವ ಪ್ರಮುಖ ಮಾಧ್ಯಮ ಮುದ್ರಣ / electronic ಮಾಧ್ಯಮದಲ್ಲಿ ಹೊಂದಿರಬೇಕು.
  • ಅರ್ಜಿದಾರರು ಈ ಹಿಂದೆ ನಿಗಮಗಳಿಂದ ಯಾವುದೇ ಆರ್ಥಿಕ ಪ್ರಯೋಜನವನ್ನು ಪಡೆದಿರಬಾರದು.
  • ಅರ್ಜಿದಾರರು ಕಡ್ಡಾಯವಾಗಿ UAM ನಲ್ಲಿ ನೋಂದಣಿಯಾಗಿರಬೇಕು.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿ & ಇತರೆ ಸಂಸ್ಥೆಗಳಲ್ಲಿ ಗ್ರೂಪ್-ಎ & ಗ್ರೂಪ್-ಬಿ ವೃಂದದ ಹುದ್ದೆಯಲ್ಲಿರಬಾರದು.
  • ಅರ್ಜಿದಾರರು ಪ್ರಾಜೆಕ್ಟ್ ರಿಪೋರ್ಟಗಳೊಂದಿಗೆ ಅರ್ಜಿಯನ್ನು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವುದು.
  • ಘಟಕ ಸ್ಥಾಪಿಸಿದ ಉದ್ಯಮದಲ್ಲಿ ಒಬ್ಬ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಲಾಗುವುದು.
  • ಡಿಜಿಟಲ್ ಉದ್ಯಮ ಪ್ರಾರಂಭಿಸುವ ಫಲಾನುಭವಿಯು ಕಡ್ಡಾಯವಾಗಿ ಪರಿಶಿಷ್ಟ ಜಾತಿಯ ಒಬ್ಬ ನಿರುದ್ಯೋಗಿಗೆ 7 month ಕಾಲ digital ಪತ್ರಿಕೋದ್ಯಮ ತರಬೇತಿ ನೀಡಬೇಕು ಜೊತೆಗೆ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಸುದ್ದಿಯನ್ನು ಪ್ರಸಾರ ಮಾಡಬೇಕು.

ನಮೂನೆ ಡೌನ್ಲೋಡ್ ಲಿಂಕ್:

ಆಸಕ್ತರು ಈ Download Now ಲಿಂಕ್ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ವಿಶೇಷ ಸೂಚನೆ: ಬೆಂಗಳೂರು ನಗರ, ಮೈಸೂರು, ದಾರವಾಡ, ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಕಲಬುರಗಿ, ಬಳ್ಳಾರಿ, ದಾವಣಗೆರೆ, ತುಮಕೂರು, ವಿಜಯಪುರ, ಶಿವಮೊಗ್ಗ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಾದ್ಯಮ ಸ್ಥಾಪಿಸಲು ಉದ್ದೇಶಿಸಿರುವವರು ಮಾತ್ರ ಇದಕ್ಕೆ ಅರ್ಜಿ ಸಲ್ಲಿಸತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಮುಖ ದಿನಾಂಕಗಳು: 

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 09 ಫೆಬ್ರವರಿ 2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:  26 ಫೆಬ್ರವರಿ 2024

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement