ಚಿತ್ರದುರ್ಗ: ಭಾರತೀಯ ಭೂ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕದ ಹಲವು ಜಿಲ್ಲೆಗಳಿಂದ ಅರ್ಜಿ ಕರೆಯಲಾಗಿದ್ದು, ಅದರಲ್ಲಿ ಚಿತ್ರದುರ್ಗ ಜಿಲ್ಲೆಯು ಸಹ ಇರುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮಾರ್ಚ್ 22 ರೊಳಗೆ www.joinindianarmy.nic.in ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25596517 ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ