ರೈತ ಮಕ್ಕಳಿಗೆ 10 ತಿಂಗಳ ತರಬೇತಿ

 

    ದಾವಣಗೆರೆ : ತೋಟಗಾರಿಕೆ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ ಜಿಲ್ಲೆಯ ರೈತ ಮಕ್ಕಳಿಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಮೇ.2 ರಿಂದ 28, ಫೆಬ್ರವರಿ  2025 ರವರೆಗೆ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಮಾರ್ಚ್ 1 ರಿಂದ 30 ರವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಯ ಇಲಾಖಾ ವೆಬ್‍www.horticulture.kar.nic.in  ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗಧಿತ ಶುಲ್ಕದೊಂದಿಗೆ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-230049 8296358345,6362912714 ನ್ನು ಸಂಪರ್ಕಿಸಬಹುದೆಂದು ಜಿ.ಪಂ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement