ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, 9 ಕೋಟಿಗೂ ಹೆಚ್ಚು ರೈತರ ಖಾತೆಗೆ 21,000 ಕೋಟಿ ರೂ ವರ್ಗಾವಣೆ ಮಾಡಲಾಗಿದೆ.
ಒಂದು ವೇಳೆ ನೀವು ಯೋಜನೆಯ ಫಲಾನುಭವಿಯಾಗಿ ಇಕೆವೈಸಿ ಮಾಡಿದ್ದರೂ ಹಣ ಬಂದಿಲ್ಲದಿದ್ದರೆ ದೂರು ಸಲ್ಲಿಸಲು ಅವಕಾಶ ಇದೆ. ಹೌದು, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್: 155261 / 011-24300606, ಪಿಎಂ ಕಿಸಾನ್ ಟೋಲ್ ಫ್ರೀ ನಂಬರ್: 1800-115-526, ಪೋರ್ಟಲ್‌ನಲ್ಲಿ ನೇರ ಲಿಂಕ: pmkisan.gov.in/Grievance.aspx ಮೂಲಕ ನೀವು ದೂರು ಸಲ್ಲಿಸಬಹುದು.
