ಮಾರ್ಚ್ 17 ರಿಂದ 20 ರವರೆಗೆ ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿಯ ಜಾತ್ರೆ.!

 

ದಾವಣಗೆರೆ:  ಮೂರು ವರ್ಷಕ್ಕೊಮ್ಮೆನಡೆಯುವ ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ಮಾರ್ಚ್ 17 ರಿಂದ 20 ರವರೆಗೆ ನಡೆಯಲಿದೆ.

ಜಾತ್ರಾ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳ ಕಲ್ಪಿಸಿ ಸುಗಮ ಜಾತ್ರೆ ನಡೆಸಲು ಎಲ್ಲರ ಸಹಕಾರ ಅಗತ್ಯ; ಭಕ್ತಾಧಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ದಾವಣಗೆರೆ ದಕ್ಷಿಣ ಶಾಸಕರು ಹಾಗೂ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement