ಭಾರತ ಸರ್ಕಾರದಿಂದ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಇನ್ಸ್ಪೆಕ್ಟರ್ ವಿವಿಧ ಹಂತದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಿದ್ದಾರೆ.
ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ http://ssc.gov.in a3), www.ssc.kkr.kar.nic.in ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.